Bible Versions
Bible Books

Jeremiah 37:7 (ASV) American Standard Version

Versions

KNV   ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
ERVKN   “ಇಸ್ರೇಲಿನ ದೇವರಾದ ಯೆಹೋವನು ಇಂತೆನುಐತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶೆಐಗಳನುಐ ಕೇಳುವದಕ್ಕಾಗಿ ನಿಮ್ಮನುಐ ನನಐಲ್ಲಿಗೆ ಕಳಿಸಿದ್ದಾನೆಂಘುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಙಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಘರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.
IRVKN   “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us