Bible Versions
Bible Books

Jeremiah 3:16 (ASV) American Standard Version

Versions

KNV   ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
ERVKN   ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಙೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಘಡಿಕೆಯ ಪೆಟ್ಟಿಗೆ ಇದ್ದ ದಿನಗಳನುಐ ಜ್ಞಾಪಿಸಿಕೊಳ್ಳುವ’ ಎಂದು ಹೇಳುವದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಘಗ್ಗೆ ಯೋಚನೆ ಸಹ ಮಾಡುವದಿಲ್ಲ. ಅವರು ಅದನುಐ ಜ್ಞಾಪಿಸುವದೂ ಇಲ್ಲ. ಅದರ ಅಭಾವವನುಐ ಮನಸ್ಸಿಗೆ ತಂದುಕೊಳ್ಳುವದೂ ಇಲ್ಲ. ಅವರು ಇನೊಐಂದು ‘ಪವಿತ್ರ ಪೆಟ್ಟಿಗೆ’ಯನುಐ ಸಿದ್ಧಪಡಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us