Bible Versions
Bible Books

Jeremiah 3:17 (ASV) American Standard Version

Versions

KNV   ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ERVKN   ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಘಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನುಐ ಅನುಸರಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us