Bible Versions
Bible Books

Jeremiah 3:25 (ASV) American Standard Version

Versions

KNV   ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ERVKN   ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಘಳಿಯು ಹೊದಿಸಿದಂತೆ ನಮ್ಮನುಐ ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಙಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನುಐ ಪಾಲಿಸಲಿಲ್ಲ” ಎಂದು ಮೊರೆಯಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us