Versions
KNV ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
ERVKN ಯೆರೆಮೀಯನು ದೇವರಾದ ಯೆಹೋವನ ಸಂದೇಶವನುಐ ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನಐ ಮೂಲಕ ಹೇಳಿ ಕಳುಹಿಸಿದ ಮಾತುಗಳನೆಐಲ್ಲ ಯೆರೆಮೀಯನು ಅವರಿಗೆ ತಿಳಿಸಿದನು.
IRVKN {ಯೆರೆಮೀಯನ ಮಾತಿಗೆ ಅವಿಧೇಯರಾದ ಜನರು} PS ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.