Bible Versions
Bible Books

Jeremiah 44:25 (ASV) American Standard Version

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
ERVKN   ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ಸ್ತ್ರೀಯರೇ ‘ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನುಐ ಈಡೇರಿಸುವೆವು. ನಾವು ಸಬರ್ಗದ ರಾಣಿಗೆ ನೈವೇದ್ಯವನುಐ ಮತ್ತು ಪಾನನೈವೇದ್ಯವನುಐ ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು’ ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನುಐ ಪೂರ್ಣಗೊಳಿಸಿರಿ.
IRVKN   ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us