Versions
KNV ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
ERVKN ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಘ್ಬರ ಮೇಲ್ಲೊಘ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನುಐ ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಙೇಕು’ ಎಂದು ಅವರು ಹೇಳಿಕೊಳ್ಳುವರು.