Versions
KNV ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
ERVKN ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನುಐ ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನುಐ ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.