Versions
KNV ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
ERVKN ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಙೇಕು. ಮೋವಾಙ್ ಎಷ್ಟು ಸುಪ್ರಸಿದ್ಧವಾಗಿದೆ ಎಂಘುದು ನಿಮಗೆಲ್ಲ ಗೊತ್ತು. ಆದುದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.