Versions
KNV ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
ERVKN “ಮೋವಾಬಿನ ಜನರನುಐ ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಘ್ಯರನುಐ ಪುನಃ ಕರೆದುತರುವೆನು” ಇದು ಯೆಹೋವನಿಂದ ಘಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.