Bible Versions
Bible Books

Jeremiah 49:12 (ASV) American Standard Version

Versions

KNV   ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
ERVKN   ಯೆಹೋವನು ಇಂತೆನುಐತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದುದರಿಂದ ನಿಜವಾಗಿಯೂ ನಿನಐನುಐ ದಂಡಿಸಲಾಗುವುದು. ನಿನಗೆ ಸಿಗಙೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನಐನುಐ ದಂಡಿಸಲಾಗುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us