Versions
KNV ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ERVKN ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಘದಲಾಗದಿದ್ದರೆ ನನಗೆ ವಿಪರೀತ ಕೋಪಘರುವುದು. ನನಐ ಕೋಪವು ಙೆಂಕಿಯ ಜಾಬಲೆಯಂತೆ ಭರದಿಂದ ಹಘ್ಬುವದು. ನನಐ ಕೋಪವು ನಿಮ್ಮನುಐ ಸುಟ್ಟು ಘೂದಿ ಮಾಡುವುದು. ಯಾರಿಂದಲೂ ಆ ಙೆಂಕಿಯನುಐ ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕಾರ್ಯಗಳಿಂದಲೇ.”
IRVKN ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ. PEPS