Bible Versions
Bible Books

Jeremiah 50:20 (ASV) American Standard Version

Versions

KNV   ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
ERVKN   ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನುಐ ಕಂಡುಹಿಡಿಯಲು ಪ್ರಯತಿಐಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನುಐ ಹುಡುಕುವ ಪ್ರಯತಐ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನುಐ ನಾನು ರಕ್ಷಿಸುತ್ತೇನೆ. ಅವರ ಪಾಪಗಳನೆಐಲ್ಲ ಕ್ಷಮಿಸಿದ್ದೇನೆ.”
IRVKN   ದಿನಗಳಲ್ಲಿ, ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ;
ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ;
ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us