Bible Versions
Bible Books

Jeremiah 50:28 (ASV) American Standard Version

Versions

KNV   ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
ERVKN   ಙಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಜನರು ಚೀಯೋನಿಗೆ ಘಂದು ಙಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಘಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಙಾಬಿಲೋನಿಗೆ ತಕ್ಕ ಶಿಕ್ಷೆಯನುಐ ಕೊಡುತ್ತಿರುವದರ ಘಗ್ಗೆ ಹೇಳುತ್ತಿದ್ದಾರೆ. ಙಾಬಿಲೋನ್ ಯೆಹೋವನ ಆಲಯವನುಐ ನಾಶಮಾಡಿತು. ಆದುದರಿಂದ ಈಗ ಯೆಹೋವನು ಙಾಬಿಲೋನನುಐ ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us