Bible Versions
Bible Books

Jeremiah 51:14 (ASV) American Standard Version

Versions

KNV   ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
ERVKN   ಸರ್ವಶಕ್ತನಾದ ಯೆಹೋವನು ತನಐ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಙಾಬಿಲೋನೇ, ನಾನು ಖಂಡಿತವಾಗಿ ನಿನಐನುಐ ವೈರಿ ಸೈನಿಕರಿಂದ ತುಂಬಿಸಿ ಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಸೈನಿಕರು ನಿನಐ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನಐ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us