Versions
KNV ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
ERVKN ಆದರೆ ಯಾಕೋಘ್ಯರ ಸಾಬಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನುಐ ಸೃಷ್ಟಿಸಲಿಲ್ಲ. ದೇವರು ತನಐ ಜನರನುಐ ಸೃಷ್ಟಿಸಿದನು. ದೇವರು ಎಲ್ಲವನುಐ ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು.