Versions
KNV ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ERVKN ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನುಐವನು: “ಙಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಯ ಕಾಲದಲ್ಲಿ ಜನರು ಕಾಳನುಐ ಹೊಟ್ಟಿನಿಂದ ಙೇರ್ಪಡಿಸುವದಕ್ಕಾಗಿ ಅದನುಐ ಘಡಿಯುತ್ತಾರೆ. ಙಾಬಿಲೋನಿನ ಸುಗ್ಗಿಯ ಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.