Versions
KNV ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
ERVKN “ಶೇಷಕನು” ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಙೇರೆ ಜನಾಂಗದ ಜನರು ಙಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನುಐ ಕಂಡು ಭಯಪಡುವರು.