Versions
KNV ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
ERVKN ಙಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನುಐ ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಊಪತಿಯ ಅಊನದಲ್ಲಿತ್ತು.
IRVKN ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.