Bible Versions
Bible Books

Jeremiah 5:4 (ASV) American Standard Version

Versions

KNV   ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
ERVKN   ಆದರೆ ನಾನು ನನೊಐಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಘಹುದು. ಅವರು ಯೆಹೋವನ ಮಾರ್ಗವನುಐ ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.
IRVKN   ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us