Bible Versions
Bible Books

Jeremiah 7:23 (ASV) American Standard Version

Versions

KNV   ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ERVKN   ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನಐ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನೆಐಲ್ಲವನುಐ ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.
IRVKN   ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us