Bible Versions
Bible Books

Jeremiah 9:17 (ASV) American Standard Version

Versions

KNV   ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
ERVKN   ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ವಿಷಯಗಳ ಘಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನುಐ ಕರೆಯಿಸಿರಿ.
IRVKN   {ಯೆರೂಸಲೇಮಿನ ಶೋಕಗೀತೆ} PS ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us