Bible Versions
Bible Books

Jeremiah 9:19 (ASV) American Standard Version

Versions

KNV   ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
ERVKN   “ಚೀಯೋನಿನಿಂದ ಮಹಾ ಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನುಐ ಬಿಡಙೇಕು, ಏಕೆಂದರೆ ನಮ್ಮ ಮನೆಗಳನುಐ ನಾಶಪಡಿಸಲಾಗಿದೆ.”‘
IRVKN   ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’ ” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us