Versions
KNV ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ
ERVKN “ಕೇವಲ ದೈಹಿಕವಾಗಿ ಸುನಐತಿಯನುಐ ಮಾಡಿಕೊಂಡ ಜನರನುಐ ನಾನು ಶಿಕ್ಷಿಸುವ ಕಾಲ ಘರಲಿದೆ.
IRVKN “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.