Bible Versions
Bible Books

Job 10:5 (ASV) American Standard Version

Versions

KNV   ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ
ERVKN   ನಿನ್ನ ಜೀವಿತದ ದಿನಗಳು ನಮ್ಮಂತೆ ಕೊಂಚವಲ್ಲ. ನಿನ್ನ ವರ್ಷಗಳು ಮನುಷ್ಯನ ವರ್ಷಗಳಂತೆ ಕೊಂಚವಲ್ಲ.
IRVKN   ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ?
ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us