Bible Versions
Bible Books

Job 15:34 (ASV) American Standard Version

Versions

KNV   ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.
ERVKN   ಯಾಕಂದರೆ ದೇವರಿಲ್ಲದ ಜನರು ಫಲ ಕೊಡಲಾರರು. ಲಂಚಕೋರರ ಗುಡಾರಗಳು ಬೆಂಕಿಯಿಂದ ಸುಟ್ಟುಹೋಗುತ್ತವೆ.
IRVKN   ಭ್ರಷ್ಟರ ಸಂಘವು ನಿರರ್ಥಕ,
ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us