Bible Versions
Bible Books

Job 16:8 (ASV) American Standard Version

Versions

KNV   ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
ERVKN   ನೀನು ನನ್ನನ್ನು ಮುದುಡಿಹಾಕಿರುವುದು ಎಲ್ಲರಿಗೂ ಕಾಣುತ್ತಿದೆ. ನನ್ನ ದೇಹ ರೋಗಗ್ರಸ್ತವಾಗಿದೆ; ನಾನು ವಿಕಾರವಾಗಿ ಕಾಣುತ್ತಿರುವೆ. ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ.
IRVKN   ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ,
ನನ್ನ ಬಲಹೀನವು ನನ್ನ ವಿರುದ್ಧವಾಗಿ
ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us