Bible Versions
Bible Books

Job 19:7 (ASV) American Standard Version

Versions

KNV   ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
ERVKN   ‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.
IRVKN   ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ.
ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us