Versions
KNV ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
ERVKN ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ. ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು. ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶ ಮಾಡುವುದು.
IRVKN ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು,
ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ,
ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.