Versions
KNV ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
ERVKN ನಿನ್ನ ಉತ್ತರಗಳಿಂದ ನೀನು ನಮಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ.
IRVKN ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ,
ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.