Versions
KNV ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ERVKN ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.
IRVKN ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು,
ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ