Versions
KNV ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
ERVKN ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.
IRVKN ಆಪತ್ತಿನ ದಿನದಲ್ಲಿ ದುಷ್ಟನು ಉಳಿದು,
ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?