Versions
KNV ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು?
ERVKN ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ. ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ.
IRVKN ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು?
ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?