Versions
KNV ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
ERVKN ಕೊಲೆಗಾರನು ಮುಂಜಾನೆಯಲ್ಲಿ ಎದ್ದು ದಿಕ್ಕಿಲ್ಲದ ಬಡವರನ್ನು ಕೊಲ್ಲುವನು; ರಾತ್ರಿಯಲ್ಲಿ ಕಳವು ಮಾಡುವನು.
IRVKN ಕೊಲೆಪಾತಕನು ಮುಂಜಾನೆ ಎದ್ದು,
ದಿಕ್ಕಿಲ್ಲದ ಬಡವರನ್ನು ಕೊಂದು,
ರಾತ್ರಿಯಲ್ಲಿ ಕಳ್ಳನಂತಿರುವನು.