Bible Versions
Bible Books

Job 24:24 (ASV) American Standard Version

Versions

KNV   ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.
ERVKN   ದುಷ್ಟರು ಸ್ವಲ್ಪಕಾಲ ಅಭಿವೃದ್ಧಿಗೊಂಡರೂ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಎಲ್ಲರಂತೆ ಇಲ್ಲವಾಗುವರು.’
IRVKN   ಅವರು ಉನ್ನತಿಗೆ ಬರುವರು;
ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ?
ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us