Versions
KNV ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
ERVKN ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು;
IRVKN ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ,
ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.