Versions
KNV ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
ERVKN ದುಷ್ಟನು ಕಟ್ಟುವ ಮನೆಯು ಜೇಡರ ಬಲೆಯಂತೆಯೂ ಕಾವಲುಗಾರನ ಗುಡಾರದಂತೆಯೂ ಕ್ಷಣಿಕವಾಗಿರುವುದು.
IRVKN ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ,
ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು.