Versions
KNV ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
ERVKN ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು.
IRVKN ಕೇಳಿದ ಕಿವಿಯು ನನ್ನನ್ನು ಹರಸಿತು,
ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.