Versions
KNV ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
ERVKN ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಡವಾಗಿಯೂ ಇತ್ತು.
IRVKN ನಾನು ಧರ್ಮವನ್ನು ಧರಿಸಿಕೊಂಡೆನು,
ಧರ್ಮವು ನನ್ನನ್ನು ಧರಿಸಿತು.
ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.