Versions
KNV ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.
ERVKN ಆ ದಿನಗಳಲ್ಲಿ ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು; ನನ್ನ ಮಕ್ಕಳು ನನ್ನ ಸುತ್ತಲೂ ಇದ್ದರು.
IRVKN ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು,
ನನ್ನ ಮಕ್ಕಳು ನನ್ನ ಸುತ್ತಲಿದ್ದರು.