Versions
KNV ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
ERVKN “ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ.
IRVKN ಈಗ ನನ್ನ ಆತ್ಮವು ಕರಗಿಹೋಗಿದೆ,
ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.