Versions
KNV ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
ERVKN “ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ. ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನಕೊಡುವುದಿಲ್ಲ.
IRVKN ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ,
ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ.