Versions
KNV ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
ERVKN ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು. ಆದರೆ ಯೋಬನು ತಪ್ಪಿತಸ್ಥನೆಂಬುದನ್ನು ನೀವು ನಿರೂಪಿಸಲಿಲ್ಲ. ನಿಮ್ಮಲ್ಲಿ ಒಬ್ಬರೂ ಯೋಬನ ವಾದಗಳಿಗೆ ಉತ್ತರಕೊಡಲಿಲ್ಲ.