Bible Versions
Bible Books

Job 34:20 (ASV) American Standard Version

Versions

KNV   ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
ERVKN   ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.
IRVKN   ಕ್ಷಣ ಮಾತ್ರದೊಳಗೆ ಸಾಯುವರು;
ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು,
ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us