Versions
KNV ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
ERVKN ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.
IRVKN ‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ?
ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.