Versions
KNV ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.
ERVKN “ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು.
IRVKN ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ,
ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.