Versions
KNV ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು.
ERVKN ನನ್ನಿಂದ ನಿರ್ಮಿತವಾಗಿರುವ ಅತ್ಯದ್ಭುತವಾದ ಪ್ರಾಣಿ ಅದು. ಅದನ್ನು ಸೃಷ್ಟಿಸಿದ ನಾನೊಬ್ಬನೇ ಅದನ್ನು ಕೊಲ್ಲಬಲ್ಲೆನು.
IRVKN ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು.
ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.