Versions
KNV ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
ERVKN “ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?
IRVKN ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ?
ಯಥಾರ್ಥರು ಅಳಿದು ಹೋದದ್ದೆಲ್ಲಿ?