Versions
KNV ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
ERVKN ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿಸದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು.
IRVKN ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ;
ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.