Versions
KNV ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
ERVKN ಚೂರಿ ಮಿಡಿತೆ ತಿಂದುಬಿಟ್ಟಿದ್ದನ್ನು ಗುಂಪು ಮಿಡಿತೆ ತಿಂದಿತು. ಗುಂಪು ಮಿಡಿತೆ ತಿಂದುಬಿಟ್ಟದ್ದನ್ನು ಹಾರುವ ಮಿಡಿತೆ ತಿಂದಿತು. ಹಾರುವ ಮಿಡಿತೆ ತಿಂದು ಉಳಿದದ್ದನ್ನು ನಾಶಮಾಡುವ ಮಿಡಿತೆ ತಿಂದುಬಿಟ್ಟಿತು.
IRVKN ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು;
ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು;
ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.